ತಮಿಳುನಾಡು: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ. ಚೆನ್ನೈ ಬಂದರಿನಿಂದ ಡೀಸೆಲ್ ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ತಿರುವಳ್ಳೂರು ಬಳಿ ಇದ್ದಕ್ಕಿದ್ದಂತೆ ಹಳಿತಪ್ಪಿದೆ. ಈ …