ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ ಡಿಸಿ ಅಮಾನತಿಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಶಿಫಾರಸ್ಸು ಮಾಡುವಂತೆ ಸೂಚಿಸಿದ್ದಾರೆ. ಈ ಸಂಬಂಧಿಸಿದಂತೆ ವರದಿಯನ್ನು ನೀಡಲು ಮೈಸೂರು ಜಿಲ್ಲಾಧಿಕಾರಿಗೆ …




