ಪ್ರಶಾಂತ್ ಎಸ್ ಮೈಸೂರು: ಈ ಬಾರಿ ಮಳೆಗಾಲ ಉತ್ತಮವಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿರುವ ಪರಿಣಾಮ ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ…