ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ ಸುರೇಶ್ ಎಂಬವರಿಗೆ ಸೇರಿದ ಮನೆ ಇದಾಗಿದೆ. ಉಮಾಪತಿ ಬೆಂಗಳೂರಿನಲ್ಲಿ ವಾಸವಿದ್ದು ಸುರೇಶ್ರವರು ಗ್ರಾಮದ …