Mysore
25
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

fire

Homefire

ಮದ್ದೂರು : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ …

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು ಬೆಳಿಗ್ಗೆ 10.30ರ ವೇಳೆ ಖಾಸಗಿ ಬಸ್ಸೊಂದು ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ. ಕೆಲವೇ ನಿಮಿಷಗಳಲ್ಲಿ ಬಸ್‌ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ …

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ ನಡುವೆ ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ …

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು ಕರಕಲಾದ ಘಟನೆ ಹಲಗೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಹಲಗೂರು ಕೆರೆ ಕೋಡಿ ಅಂಚಿನಲ್ಲಿರುವ ಪಟ್ಟಲದಮ್ಮ ದೇವಸ್ಥಾನದ ಹಿಂಭಾಗದ ಭೂ ಪ್ರದೇಶಕ್ಕೆ …

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ ಘಾಟ್‌ ಅರಣ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ಕಾಡ್ಗಿಚ್ಚು ಕ್ಷಣದಿಂದ ಕ್ಷಣಕ್ಕೆ ಹಬ್ಬಲು ಪ್ರಾರಂಭವಾಗಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ …

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಗುಜರಿ ಸಮೀಪವೇ ಇದ್ದ ವಾಸದ ಮನೆಗಳಿಗೆ …

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್ ರಸ್ತೆಯ ನಿರ್ಮಲ ಅಸ್ಪತ್ರೆಯ ಭಾಗದಿಂದ ಲಲಿತಾದ್ರಿಪುರಕ್ಕೆ ಹೋಗುವ ಮಾರ್ಗದಲ್ಲಿ ಸೋಮವಾರ ಸಂಜೆ ಏಳು ಗಂಟೆಗೆ ಯಾರೋ ಕಿಡಿಗೇಡಿಗಳು ಬೆಂಕಿ ಕಡ್ಡಿ …

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಸುಮಾರು 30 ಎಕರೆ ಕುರುಚಲು ಕಾಡು ನಾಶವಾಗಿದೆ. ಅರಣ್ಯ ಇಲಾಖೆ ಯುವಕರ ಸಹಕಾರದಿದ ಬೆಂಕಿ ನಂದಿಸಿದೆ. ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಸೊಳ್ಳೆಪುರ ಅರಣ್ಯ ಪ್ರದೇಶದ …

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ನಡೆದಿದೆ. ನಿರಂತರ ಬೀಸುತ್ತಿರುವ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ …

ಮಳವಳ್ಳಿ : ಪ್ಲಾಸ್ಟಿಕ್‌ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್‌ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯ ಕೊದೆನು ಕೊಪ್ಪಲು ಗ್ರಾಮದ ಸಮೀಪವಿರುವ ರೈಸ್ ಮಿಲ್ ಪಕ್ಕದ ಎಂ.ಎಂ ಪ್ಲಾಸ್ಟಿಕ್ …

Stay Connected​
error: Content is protected !!