ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ ರಾಶಿ ಹೊತ್ತಿ ಉರಿದ ಘಟನೆ ನಡೆದಿದೆ. ಬಿಸಿಲಿನ ತೀವ್ರತೆಯಿಂದಾಗಿ ಕಸ ವಿಲೇವಾರಿ ಶೆಡ್‌ಗಳ ಒಳಭಾಗದಲ್ಲಿದ್ದ ಕಸದ ರಾಶಿಗೆ ಬೆಂಕಿ ತಗುಲಿ, …
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ ರಾಶಿ ಹೊತ್ತಿ ಉರಿದ ಘಟನೆ ನಡೆದಿದೆ. ಬಿಸಿಲಿನ ತೀವ್ರತೆಯಿಂದಾಗಿ ಕಸ ವಿಲೇವಾರಿ ಶೆಡ್‌ಗಳ ಒಳಭಾಗದಲ್ಲಿದ್ದ ಕಸದ ರಾಶಿಗೆ ಬೆಂಕಿ ತಗುಲಿ, …
ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ ನಡೆದಿದ್ದು, ಒಣಗಿದ ಗಿಡ ಮರಗಳಿಗೆ ಬೆಂಕಿ ಹೊತ್ತುಕೊಂಡು ಧಗಧನಗೆ ಉರಿಯುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣವಾಗಿ ಭಸ್ಮವಾದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ತಾಲ್ಲೂಕಿನ ಶೆಟ್ಟಳ್ಳಿ ಸಮೀಪದ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಶಾಂತ ಎಂಬ ರೈತನಿಗೆ ಸೇರಿದ …
ಮದ್ದೂರು : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ …
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು ಬೆಳಿಗ್ಗೆ 10.30ರ ವೇಳೆ ಖಾಸಗಿ ಬಸ್ಸೊಂದು ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ. ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ …
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ ನಡುವೆ ಈಶಾ ಫೌಂಡೇಶನ್ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ …
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು ಕರಕಲಾದ ಘಟನೆ ಹಲಗೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಹಲಗೂರು ಕೆರೆ ಕೋಡಿ ಅಂಚಿನಲ್ಲಿರುವ ಪಟ್ಟಲದಮ್ಮ ದೇವಸ್ಥಾನದ ಹಿಂಭಾಗದ ಭೂ ಪ್ರದೇಶಕ್ಕೆ …
ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ ಘಾಟ್ ಅರಣ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ಕಾಡ್ಗಿಚ್ಚು ಕ್ಷಣದಿಂದ ಕ್ಷಣಕ್ಕೆ ಹಬ್ಬಲು ಪ್ರಾರಂಭವಾಗಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ …
ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಗುಜರಿ ಸಮೀಪವೇ ಇದ್ದ ವಾಸದ ಮನೆಗಳಿಗೆ …
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್ ರಸ್ತೆಯ ನಿರ್ಮಲ ಅಸ್ಪತ್ರೆಯ ಭಾಗದಿಂದ ಲಲಿತಾದ್ರಿಪುರಕ್ಕೆ ಹೋಗುವ ಮಾರ್ಗದಲ್ಲಿ ಸೋಮವಾರ ಸಂಜೆ ಏಳು ಗಂಟೆಗೆ ಯಾರೋ ಕಿಡಿಗೇಡಿಗಳು ಬೆಂಕಿ ಕಡ್ಡಿ …