ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಸಾಹಿಬಾಗ್ ಪೊಲೀಸ್ ಠಾಣೆಯ …










