Mysore
20
few clouds

Social Media

ಬುಧವಾರ, 21 ಜನವರಿ 2026
Light
Dark

Firecracker

HomeFirecracker

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ ಸಿಡಿಸುವಾಗ 190ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕಣ್ಣಿಗೆ ಗಾಯ ಮಾಡಿಕೊಂಡಿರುವ ಮಕ್ಕಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 80, ಮಿಂಟೋ ಆಸ್ಪತ್ರೆಯಲ್ಲಿ 33, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 28, …

ವ್ಯಾಪಾರಕ್ಕೆ ಮಂದ ಬೆಳಕು; ಜಾಗೃತಿ ಹಿನ್ನೆಲೆಯಲ್ಲಿ ಖರೀದಿಸಲು ಆಸಕ್ತಿ ತೋರದ ಜನರು  ಭಾರತೀನಗರ: ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸುವ ಜಾಹೀರಾತುಗಳಿಂದ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವ ಸಂಭ್ರಮ ಗಣನೀಯವಾಗಿ ಕುಸಿದಿದೆ. ಪ್ರತಿ ವರ್ಷವೂ ಭಾರತೀನಗರ …

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಪಟಾಕಿ ಅವಘಡದಿಂದ ಈವರೆಗೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ನಾರಾಯಣ ನೇತ್ರಾಲಯಕ್ಕೆ ದಾಖಲು ಮಾಡಲಾಗಿದೆ. 15 ವರ್ಷದ …

ಮೈಸೂರು: ಪಟಾಕಿ ಸಿಡಿತದಿಂದ ಗಾಯಗೊಳ್ಳುವವರಿಗೆ ಚಿಕಿತ್ಸೆ ನೀಡಲು ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ವೈದ್ಯರಾದ ಅಮಿತ್‌ ಹಾಗೂ ಸುರಭಿ ಅವರು ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದಂದು ಪಟಾಕಿ ಸಿಡಿತಗಳಿಂದ ಕಣ್ಣಿಗೆ ಹಾನಿಯಾಗಿ ಬರುವವರಿಗೆ ತುರ್ತು ಚಿಕಿತ್ಸೆ ಒದಗಿಸಲಾಗುತ್ತದೆ. …

ಆಂಧ್ರಪ್ರದೇಶ: ಇಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಆರು ಮಂದಿ ಸಜೀವ ದಹನಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಫ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ಪಟಾಕಿ ಘಟಕದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ …

Eshwara Khandre

ಬೆಂಗಳೂರು: ಪಟಾಕಿ ಮಳಿಗೆ ಮಾಲೀಕರಿಂದ ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಕುದುರೆಗಳಿಗೆ ಅಂತಿಮ ಹಂತದ ಸಿಡಿಮದ್ದು ಸಿಡಿಸುವ ತಾಲೀಮನ್ನು ನಡೆಸಲಾಯಿತು. ಮೂರನೇ ಹಂತದ ತಾಲೀಮಿನಲ್ಲಿ ಗಜಪಡೆಯ ಕ್ಯಾಪ್ಟನ್ …

ಓದುಗರ ಪತ್ರ

ದೆಹಲಿಯಲ್ಲಿ ಮಾತ್ರ ಪಟಾಕಿ ನಿಷೇಧಿಸದೆ ದೇಶದಾದ್ಯಂತ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ಅತ್ಯಂತ ಸಮಂಜಸವಾಗಿದೆ. ಕೆಲವು ವಿಶೇಷ ಸಂದರ್ಭಗಳಲ್ಲಿ ಎಲ್ಲೆ ಮೀರಿ ಪಟಾಕಿ ಸುಡುವುದರಿಂದ ವಾಯುಮಾಲಿನ್ಯ, ಶಬ್ದಮಾಲಿನ್ಯ ಉಂಟಾಗಿ ಇಡೀ ಪರಿಸರವೇ ಮಲಿನಗೊಳ್ಳುತ್ತದೆ. ಮಕ್ಕಳು ಮತ್ತು ವೃದ್ಧರ ಸ್ಥಿತಿ …

ganesh (1)

ಮೈಸೂರು : ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿಸುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಪಟಾಕಿ ಹಾರಿದ ಪರಿಣಾಮ ಅವರು ತೀವ್ರ ಗಾಯವಾಗಿರುವ ಘಟನೆ ನಡೆದಿದೆ. ನಗರದ ಶ್ರೀರಾಮ ಸೇನೆ ಮೈಸೂರು ಜಿಲ್ಲಾಧ್ಯಕ್ಷ ಸಂಜಯ್(೫೨) ಗಾಯಗೊಂಡವರು. ಮೈಸೂರು ಸಾರ್ವಜನಿಕ ಗಣೇಶ …

Stay Connected​
error: Content is protected !!