ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ ಸುಬ್ಬಯ್ಯ (76) ಎಂಬವರು ತಮ್ಮ ಪತ್ನಿ ಭೋಜಮ್ಮ (74) ಅವರಿಗೆ ಕೋವಿಯಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಅದೇ …
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ ಸುಬ್ಬಯ್ಯ (76) ಎಂಬವರು ತಮ್ಮ ಪತ್ನಿ ಭೋಜಮ್ಮ (74) ಅವರಿಗೆ ಕೋವಿಯಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಅದೇ …
ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಸಮೀಪ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಆನೆಕಾಡು ಬಳಿ ಮಜಿದ್ ಕಾರ್‌ನಲ್ಲಿ ಏಕಾಏಕಿ …
ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಣಿಯರ ಬಿ ನಂಜಪ್ಪ ಎಂಬವವರೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ಬಿಂದುಮಣಿ ಹಾಗೂ …
ಮೈಸೂರು: ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ದರೋಡೆಕೋರರು ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡ ಹಗಲೇ ಕಾರನ್ನು ಅಡ್ಡಗಟ್ಟಿ ಕೇರಳದ ಉದ್ಯಮಿಯೋರ್ವರ ಹಣ …
ಮೋಹನ್ ಕುಮಾರ್ ಬಿ.ಟಿ ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, …
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ. ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು, …
ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂಬುವವರು ಆಕಸ್ಮಿಕವಾಗಿ ತಗುಲಿದ ಗುಂಡೇಟಿಗೆ ಬಲಿಯಾದವರಾಗಿದ್ದಾರೆ. ಚೇರಂಬಾಣೆ ಪಟ್ಟಣದಲ್ಲಿ ವೈನ್ …
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮಾ ಜಿಲ್ಲೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಐವರು ಯೋಧರಿಗೆ ಗಾಯಗಳಾಗಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕುಲ್ಗಾಮ್ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ದೇವಸಾರ್ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ …
ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಡೆದ ಎನ್‌ಕೌಂಟರ್‌ಗೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಗಂಭೀರ ಗಾಯಗೊಂಡ ಇಬ್ಬರು ಯೋಧರನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ರೀನಗರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ …
ಹಾಸನ: ಶಿರಾಡಿ ಘಾಟ್ ಬಳಿ ಇದ್ದಕ್ಕಿದ್ದಂತೆ ಟ್ಯಾಂಕರ್ ಲಾರಿಯೊಂದು ಹೊತ್ತಿ ಉರಿದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶಿರಾಡಿ ಘಾಟ್ ಮಧ್ಯದ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಚಾಲನೆ ಮಾಡುವ ವೇಳೆಯೇ ಟ್ಯಾಂಕರ್ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣದಲ್ಲೇ ಎಚ್ಚೆತ್ತ ಚಾಲಕ ಟ್ಯಾಂಕರ್‌ನ್ನು …