firing

ಮೈಸೂರಿನಲ್ಲಿ ಪೊಲೀಸ್‌ ಫೈರಿಂಗ್:‌ ಆರೋಪಿ ಕಾಲಿಗೆ ಗುಂಡೇಟು

ಮೈಸೂರು: ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್‌ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ದರೋಡೆಕೋರರು ಮೈಸೂರು ತಾಲ್ಲೂಕಿನ ಜಯಪುರ…

9 months ago

ಆರೋಪಿ ಕಾಲಿಗೆ ಫೈರಿಂಗ್ ಪ್ರಕರಣ: ಮಂಡ್ಯದಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ

ಮೋಹನ್‌ ಕುಮಾರ್‌ ಬಿ.ಟಿ  ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ…

10 months ago

ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಗುಂಡಿನ ದಾಳಿ: ಇಬ್ಬರು ಸಾವು

ಬೀದರ್‌: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್‌ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ.…

11 months ago

ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಸಾವು

ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ…

11 months ago

ಕುಲ್ಗಾಮ್‌ನಲ್ಲಿ ಎನ್‌ಕೌಂಟರ್‌: ಐವರು ಯೋಧರಿಗೆ ಗಾಯ, ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮಾ ಜಿಲ್ಲೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಐವರು ಯೋಧರಿಗೆ ಗಾಯಗಳಾಗಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕುಲ್ಗಾಮ್‌ ಜಿಲ್ಲಾ ಪೊಲೀಸ್‌…

1 year ago

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್:‌ ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಡೆದ ಎನ್‌ಕೌಂಟರ್‌ಗೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಗಂಭೀರ ಗಾಯಗೊಂಡ ಇಬ್ಬರು…

1 year ago

ಶಿರಾಡಿಘಾಟ್‌ನಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಲಾರಿ

ಹಾಸನ: ಶಿರಾಡಿ ಘಾಟ್‌ ಬಳಿ ಇದ್ದಕ್ಕಿದ್ದಂತೆ ಟ್ಯಾಂಕರ್‌ ಲಾರಿಯೊಂದು ಹೊತ್ತಿ ಉರಿದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶಿರಾಡಿ ಘಾಟ್‌ ಮಧ್ಯದ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಚಾಲನೆ…

1 year ago

ಆಂಧ್ರಪ್ರದೇಶದ ಫಾರ್ಮಾ ಕಂಪನಿಯಲ್ಲಿ ಸ್ಫೋಟ: ಮೃತರ ಸಂಖ್ಯೆ 15ಕ್ಕೆ ಏರಿಕೆ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಔಷಧ ತಯಾರಿಕಾ ಕಂಪನಿಯ ಘಟಕವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಿಲುಕಿ ಸಾವನ್ನಪ್ಪಿರುವವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಅನಕಪಲ್ಲಿ ಜಿಲ್ಲೆಯ ಅಚ್ಯುತಪುರದ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯಲ್ಲಿ…

1 year ago

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ದಾಳಿ: ಸಿಆರ್‌ಪಿಎಫ್‌ ಅಧಿಕಾರಿ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಈ ಪ್ರದೇಶದಲ್ಲಿ…

1 year ago

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್‌ಕೌಂಟರ್:‌ ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಕಾಳಗ ಮುಂದುವರಿದಿದ್ದು, ಇಂದು ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ…

1 year ago