ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಮೊಡೆರ್ಗಾಮ್ ಗ್ರಾಮದಲ್ಲಿ ಭದ್ರತಾ ಸಿಬ್ಬಂದಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಭಯೋತ್ಪಾದಕರು ಅವರ …



