ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಹೀಗಾಗಿ…