ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಗೋವಾದಲ್ಲಿ ಶನಿವಾರವಷ್ಟೇ ಫಿಟ್ನೆಸ್ ಇಂಟರ್‌ನ್ಯಾಷನಲ್ ಫೆಡರೇಷನ್ ವತಿಯಿಂದ ನಡೆದ ಈ ಸ್ಪರ್ಧೆಯಲ್ಲಿ ಪಿಜಿಕ್ಯೂ ಸೀನಿಯರ್ ಹಾಗೂ …


