ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು ಸಾಮಾಜಿಕ ಸೇನಾನಿಗಳಿಗೆ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರ …

