ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಸತತ 13ನೇ ಬಾರಿಗೆ ಧ್ವಜಾರೋಹಣ…