ಬೆಂಗಳೂರು : ಅನಧಿಕೃತ ಪ್ಲೆಕ್ಸ್ ತಲೆ ಮೇಲೆ ಬಿದ್ದು, ವೃದ್ಧ ಕೋಮಾಗೆ ಜಾರಿರುವ ಘಟನೆ ರಾಜಧಾನಿ ಬೆಂಗಳೂರಿನ ಯಲಹಂಕ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹುಟ್ಟುಹಬ್ಬಕ್ಕೆ ಶುಭಕೋರಿ ಬೃಹತ್ ಗಾತ್ರದ ಪ್ಲೆಕ್ಸ್ ಅನ್ನು ಹಾಕಲಾಗಿತ್ತು. …