ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪಶ್ಚಿಮ ಬಂಗಾಳ…
ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಏಕನಾಥ್ ಶಿಂಧೆ ತಿಳಿಸಿದರು.…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ವಾಯುಪಡೆ ತಿಳಿಸಿದೆ.…
ಒಡಿಶಾ: ಇಲ್ಲಿನ ರೂರ್ಕೆಲಾ ವಾಯುನೆಲೆಯ ಬಳಿಯ ಜಗದಾ ಬ್ಲಾಕ್ ಬಳಿ ಒಂಭತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ. ಭುವನೇಶ್ವರಕ್ಕೆ ಟೇಕ್ ಆಫ್ ಆಗಲು ಪ್ರಯತ್ನಿಸುತ್ತಿದ್ದಾಗ ವಿಮಾನ…
ಸಿಯೊಲ್: ದಕ್ಷಿಣ ಕೊರಿಯಾದ ʼಜೆಜು ಏರ್ʼ ವಿಮಾನ ಇಂದು ಬೆಳಿಗ್ಗೆ (ಭಾನುವಾರ) ಮುಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ 179 ಮಂದಿ…
ಮಾಸ್ಕೋ:ಅಜರ್‌ಬೈಜಾನ್‌ನಿಂದ ರಷ್ಯಾಕ್ಕೆ ತೆರಳುತ್ತಿದ್ದ ಎಂಬ್ರೆಯರ್ ಪ್ರಯಾಣಿಕ ವಿಮಾನವೊಂದು ಕಝಾಕಿಸ್ತಾನದ ಅಕ್ಟೌ ನಗರದ ಸಮೀಪದಲ್ಲಿ ಪತನಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಮಾನ ಅಜರ್‌ಬೈಜಾಣ್ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನ…