ಬೆಂಗಳೂರು : ಪ್ಯಾರೀಸ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದಡಿ ಓರ್ವ ಯುವಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ರಾಜಮಂಡ್ರಿ ಮೂಲದ ವೆಂಕಟ್ ಮೋಹಿತ್(29) ಬಂಧಿತ. ಆರೋಪಿಯು …