Mysore
22
broken clouds

Social Media

ಬುಧವಾರ, 08 ಏಪ್ರಿಲ 2026
Light
Dark

flights

Homeflights

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್‌, ಜೆದ್ದಾ, ದಮ್ಮಾಮ್‌, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ …

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ. ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್‌ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 …

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಟೆಕ್ಸಾಸ್‌, ಲೂಯಿಸಿಯಾನ ಹಾಗೂ ನ್ಯೂಯಾರ್ಕ್‌ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾವುಗಳು ಸಂಭವಿಸಿದೆ. ಭಾರೀ ಹಿಮಪಾತ …

ಬೆಂಗಳೂರು: ಯಲಹಂಕದಲ್ಲಿ ನಡೆಯುತ್ತಿರುವ ಏರ್‌ಶೋ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು 25ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸಲಿವೆ. ಏರ್‌ಶೋನ ಎರಡನೇ ದಿನವಾದ ಇಂದು ಕೂಡ ವ್ಯವಹಾರ ಸಮ್ಮೇಳನ ನಡೆಯಲಿದೆ. ಭಾರತೀಯ ಸ್ಟಾರ್ಟ್‌ ಆಪ್‌ ಕಂಪನಿಗಳು ವಿದೇಶಿ ಪ್ರಮುಖರನ್ನು ಆಕರ್ಷಿಸಲಿವೆ. ತುಮಕೂರಿನ ಎಚ್‌ಎಎಲ್‌ …

ಮುಂಬೈ: ನವೆಂಬರ್.‌15ರಿಂದ ಡಿಸೆಂಬರ್.‌31ರವರೆಗೆ ಭಾರತ ಮತ್ತು ಅಮೇರಿಕಾ ನಡುವೆ ಸಂಚರಿಸುವ 60 ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಈ ಬಗ್ಗೆ ಏರ್‌ ಇಂಡಿಯಾ ಕಂಪನಿಯು ಮಾಹಿತಿ ನೀಡಿದ್ದು, ಚಿಕಾಗೊ, ವಾಷಿಂಗ್ಟನ್‌, ನ್ಯೂಯಾರ್ಕ್‌ ಸೇರಿದಂತೆ ಇತರೆ ನಗರಗಳ ನಡುವೆ ಸಂಚರಿಸುತ್ತಿದ್ದ ವಿಮಾನಗಳ ಸಂಚಾರ ರದ್ದಾಗಿದೆ. …

ನವದೆಹಲಿ: ಇಂದು ಕೂಡ ಹಲವು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶಗಳು ಬಂದಿರುವುದು ವರದಿಯಾಗಿದೆ. ಈ ಮೂಲಕ 14 ದಿನಗಳಲ್ಲಿ ಒಟ್ಟಾರೆ 350ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆಗಳು ಬಂದಂತಾಗಿದ್ದು, ಪ್ರಯಾಣಿಕರು ಭಾರೀ ಆತಂಕಕ್ಕೆ ಈಡಾಗಿದ್ದಾರೆ. ವಿಮಾನ ನಿಲ್ದಾಣಗಳಿಗೆ …

Stay Connected​
error: Content is protected !!