16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸ ಪ್ರಶಸ್ತಿ ಬೆಂಗಳೂರು : ಭಾರತದ ಹೆಸರಾಂತ ಚಲನಚಿತ್ರ ನಟಿ ಶಬನಾ ಅಜ್ಮಿ ಅವರನ್ನು ಕರ್ನಾಟಕ ಸರ್ಕಾರದಿಂದ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿರುವ 2024-25ನೇ ಸಾಲಿನ ಬೆಂಗಳೂರು 16ನೇ ಅಂತಾರಾಷ್ಟ್ರೀಯ …

