Mysore
21
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

flood

Homeflood

ಬೆಂಗಳೂರು: ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ಮಾಡಿದ ಬೆಳೆಹಾನಿ ಜಂಟಿ ಸಮೀಕ್ಷೆ ಹಾಗೂ ಪರಿಹಾರ ವಿವರಗಳ ಕಂದಾಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಈವರೆಗೂ …

ವಿಜಯಪುರ: ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ನೆರೆ ಅಧ್ಯಯನಕ್ಕೆಂದು ಕೇಂದ್ರ ತಂಡ ಕಳುಹಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಭೀಮಾನದಿ ಪ್ರವಾಹದಿಂದ ಜನರಿಗೆ …

cm siddaramaiah

ಬೀದರ್:‌ ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್‌ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಈಶ್ವರ್‌ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು …

hd kumarsw̧amy

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ …

himachala pradesha cm siddarmiah

ಬೆಂಗಳೂರು: ಭಾರೀ ಮಳೆಗೆ ಹಿಮಾಚಲ ಪ್ರದೇಶ ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ರಾಜ್ಯ ಸರ್ಕಾರದಿಂದ 5 ಕೋಟಿ ನೆರವು ನೀಡುವುದಾಗಿ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್‌ ಸಿಂಗ್‌ ಸುಖು ಅವರಿಗೆ ಪತ್ರ ಬರೆದಿದ್ದಾರೆ. ಹಿಮಾಚಲ …

Rain Intensifies; Red Alert Issued

ಹೊಸದಿಲ್ಲಿ : ದೇಶದ ಹಲವು ಭಾಗಗಳಲ್ಲಿ ಆಗಸ್ಟ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿ ಭಾರಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಸೆಪ್ಟೆಂಬರ್‌ನಲ್ಲೂ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ. ದೇಶದ ಹಲವು ಭಾಗಗಳಲ್ಲಿ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 35,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 40,000 ಕ್ಯೂಸೆಕ್ಸ್‌ಗಳಾಗಿದೆ. …

ವಾಷಿಂಗ್ಟನ್:‌ ಭಾರೀ ಹವಾಮಾನ ವೈಪರೀತ್ಯದಿಂದಾಗಿ ವಿಶ್ವದ ದೊಡ್ಡಣ್ಣ ಅಮೇರಿಕಾ ತತ್ತರಿಸಿ ಹೋಗಿದ್ದು, ಇಲ್ಲಿನ ಆಗ್ನೇಯ ಭಾಗದ ಕೆಂಟಕಿಯಲ್ಲಿ ಮಳೆಯಿಂದ ಹಠಾತ್‌ ಪ್ರವಾಹ ಉಂಟಾಗಿದೆ. 15 ಸೆಂಟಿ ಮೀಟರ್‌ ಮಳೆಯಿಂದ ರಸ್ತೆಗಳೆಲ್ಲಾ ಜಲಾವೃತವಾಗಿದ್ದು, ಪ್ರವಾಹದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ …

ಗುಜರಾತ್‌: ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಹವಾಮಾನ ಇಲಾಖೆ ಪ್ರವಾಹ ಪರಿಸ್ಥಿತಿ ನಡುವೆ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಣೆ ಮಾಡಿದೆ. 22 ಜಿಲ್ಲೆಗಳಲ್ಲಿ ಯೆಲ್ಲೋ …

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಸೋಮವಾರ (ಆ.5) ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. …

Stay Connected​
error: Content is protected !!