Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Flood alert

HomeFlood alert

ಮೈಸೂರು: ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಕಬಿನಿ ಹಾಗೂ ಕೆಆರ್‌ಎಸ್‌ಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಎರಡು ಜಲಾಶಾಯಗಳಿಂದ 2 ಲಕ್ಷ ಕ್ಯೂಸೆಕ್ಸ್‌ ನೀರನ್ನು ಹೊರಕ್ಕೆ ಹರಿಸಲಾಗಿದೆ. ಈ ಹಿನ್ನೆಲೆ ನದಿಪಾತ್ರಗಳಲ್ಲಿ ಪ್ರವಾಹ ಉಂಟಾಗಿದೆ. ಜಿಲ್ಲಾದ್ಯಂತ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಜುಲೈ 31 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ಹೊರಹರಿವು (Out flow) ನೀರನ್ನು ಬಿಡಲಾಗಿದೆ. ಈ ಪ್ರಮಾಣವೂ …

ಬೆಂಗಳೂರು: ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಜಲಾಶಯಗಳು ಕೂಡ …

ಮೈಸೂರು: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಆರ್‌ಎಸ್‌ ಅಣೆಕಟ್ಟು ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟಿನಿಂದ 1 ಲಕ್ಷ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಗುರುವಾರ(ಜು.25) ಟಿ. ನರಸೀಪುರ ತಾಲ್ಲೂಕಿನ ನದಿ …

ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 5,000. ಕ್ಯೂಸೆಕ್ಸ್ ಗೂ ಹೆಚ್ಚಿದೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆ …

Stay Connected​