ಮಂಡ್ಯ: ತಾಲೂಕಿನ ಶ್ರೀರಂಗಪಟ್ಟಣದ ಪ್ರವಾಹ ಪೀಡಿತ ವೆಲ್ಲಿಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಶನಿವಾರ(ಜು.27) ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇತರೆ …