ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್ ಹಬ್ಬವು ನಂಬಿಕೆಯೆಂಬ ಪ್ರೀತಿಯ ಸಂಕೇತವಾಗಿದೆ. ಅದೇ ರೀತಿಯಾಗಿ ಈ ಶುಭದಿನದಂದು ಚರ್ಚ್‌ಗಳು, ಪ್ರಾರ್ಥನಾ ಮಂದಿರಗಳಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಸಂತೋಷದಿಂದ ಆಚರಿಸುತ್ತಿದ್ದಾರೆ . …

