ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ ಭಾರೀ ಪ್ರವಾಹ ಹಾಗೂ ಭೂಕುಸಿತಕ್ಕೆ 21 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 200ಕ್ಕೂ ಹೆಚ್ಚು ಮನೆಗಳಿಗೆ ಅಪಾಯ ಎದುರಾಗಿದ್ದು, ಪರಿಸ್ಥಿತಿ ಮತ್ತಷ್ಟು …






