flood

ನಂಜನಗೂಡು: ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಭೇಟಿ

ಮೈಸೂರು: ಮಳೆಯಿಂದ ಉಂಟಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಶನಿವಾರ(ಆ.3) ಭೇಟಿ…

2 years ago

ಕೊಡಗು: 20 ಕುಟುಂಬಗಳ ಸಂಕಷ್ಟ ಕೇಳಿ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ…

2 years ago

ನಾಳೆ ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ: ಮಳೆಹಾನಿ ಪ್ರದೇಶಗಳ ಪರಿಶೀಲನೆ

ಕೊಡಗು: ವರುಣಾರ್ಭಟಕ್ಕೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಇದೇ ಶುಕ್ರವಾರ (ಆ.2) ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ವಿರಾಜಪೇಟೆ ಮತ್ತು…

2 years ago

ಕೊಡಗಿನಲ್ಲಿ ಮುಂದುರಿದ ಮಳೆ: ಮುಳುಗಿದ ತ್ರಿವೇಣಿ ಸಂಗಮ

ಕೊಡಗು: ತಡರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಭಾಗಮಂಡಲದ ತ್ರಿವೇಣಿ ಸಂಗಮ ಭಾಗಶಃ ಮುಳುಗಿ ಹೋಗಿದೆ. ಸೋಮವಾರ ರಾತ್ರಿಯಿಂದ ಭಾಗಮಂಡಲದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಇಲ್ಲಿನ…

2 years ago

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ: ಸಚಿವರಿಗೆ ಡಿಸಿಎಂ ಮನವಿ

ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸುವಂತೆ ಸಚಿವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ…

2 years ago

ಶ್ರೀರಂಗಪಟ್ಟಣ: ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಕೃಷ್ಣ ಭೈರೇಗೌಡ ಭೇಟಿ, ಪರಿಶೀಲನೆ

ಮಂಡ್ಯ: ತಾಲೂಕಿನ ಶ್ರೀರಂಗಪಟ್ಟಣದ ಪ್ರವಾಹ ಪೀಡಿತ ವೆಲ್ಲಿಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಶನಿವಾರ(ಜು.27) ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಶಾಸಕ ರಮೇಶ್‌…

2 years ago

ಕೊಡಗಿನಲ್ಲಿ ವಿಕೋಪ ನಿರ್ವಹಣೆಗೆ ಎನ್‌ಡಿಆರ್‌ಎಫ್‌ ಸಜ್ಜು

ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ…

2 years ago

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಧಾರಾಕಾರ ಮಳೆ : 80 ಮನೆ ಜಲಾವೃತ

ಉಡುಪಿ : ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ…

2 years ago

ಕೊಡಗು ಜಿಲ್ಲೆಯ ಹಲೆವೆಡೆ ಧಾರಾಕಾರ ಮಳೆ: ಶಾಲಾ ಕಾಲೇಜುಗಳಿಗೆ ರಜೆ

ಕೊಡಗು/ಮಡಿಕೇರಿ: ಕರ್ನಾಟಕದ ಕಾಶ್ಮೀರಾ ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದಲೂ ಎಡೆಬಿಡದೆ ಜೋರಾಗಿ ಸುರಿಯುತ್ತಿರುವ ಮಳೆ. ಇಂದು (ಜೂನ್‌.27) ತನ್ನ ಆರ್ಭಟವನ್ನು ಮುಂದುವರೆಸಿದೆ. ಬಿರುಗಾಳಿ…

2 years ago

ಸಿಕ್ಕಿಂ ಪ್ರವಾಹ : ಸಾವಿನ ಸಂಖ್ಯೆ 53ಕ್ಕೆ ಏರಿಕೆ

ನವದೆಹಲಿ : ಸಿಕ್ಕಿಂ ಹಠಾತ್ ಪ್ರವಾಹದಿಂದ ಸಾವಿಗೀಡಾದವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಏಳು ಸೈನಿಕರು ಹಾಗೂ ಸ್ಥಳೀಯರು ಸೇರಿದ್ದಾರೆ. ಅಲ್ಲದೇ 140 ಕ್ಕೂ ಹೆಚ್ಚು ಜನರು…

2 years ago