Mysore
13
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

flood

Homeflood

ಮೈಸೂರು: ಮಳೆಯಿಂದ ಉಂಟಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಶನಿವಾರ(ಆ.3) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು. ನಂಜನಗೂಡು ವ್ಯಾಪ್ತಿಯ ಪ್ರವಾಹ ಪೀಡಿತ …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ಇಲ್ಲಿ ತೂಗು …

ಕೊಡಗು: ವರುಣಾರ್ಭಟಕ್ಕೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಇದೇ ಶುಕ್ರವಾರ (ಆ.2) ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರದಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಟ್ಟ-ಮಂಚಳ್ಳಿ ರಸ್ತೆಯಲ್ಲಿ …

ಕೊಡಗು: ತಡರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಭಾಗಮಂಡಲದ ತ್ರಿವೇಣಿ ಸಂಗಮ ಭಾಗಶಃ ಮುಳುಗಿ ಹೋಗಿದೆ. ಸೋಮವಾರ ರಾತ್ರಿಯಿಂದ ಭಾಗಮಂಡಲದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಇಲ್ಲಿನ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಮುಳುಗಡೆಯಾಗಿದೆ ಹಾಗೂ ಅಲ್ಲಿನ ಸ್ಥಳೀಯ ಪ್ರಸಿದ್ಧ ದೇವಾಲಯ ಭಗಂಡೇಶ್ವರ …

ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸುವಂತೆ ಸಚಿವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಭಾರೀ ಮಳೆಯಾಗುತ್ತಿದೆ. ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಬಹುತೇಕ …

ಮಂಡ್ಯ: ತಾಲೂಕಿನ ಶ್ರೀರಂಗಪಟ್ಟಣದ ಪ್ರವಾಹ ಪೀಡಿತ ವೆಲ್ಲಿಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಶನಿವಾರ(ಜು.27) ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಶಾಸಕ ರಮೇಶ್‌ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇತರೆ …

ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್‌ಡಿಆರ್‌ಎಫ್‌ …

ಉಡುಪಿ : ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ಭಾಗದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. 80ಕ್ಕೂ ಅಧಿಕ ಮನೆಗಳು ಸೌಪರ್ಣಿಕ ನದಿ …

ಕೊಡಗು/ಮಡಿಕೇರಿ: ಕರ್ನಾಟಕದ ಕಾಶ್ಮೀರಾ ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದಲೂ ಎಡೆಬಿಡದೆ ಜೋರಾಗಿ ಸುರಿಯುತ್ತಿರುವ ಮಳೆ. ಇಂದು (ಜೂನ್‌.27) ತನ್ನ ಆರ್ಭಟವನ್ನು ಮುಂದುವರೆಸಿದೆ. ಬಿರುಗಾಳಿ ಸಹಿತ ಭಾರೀ ಮಳೆ ಬರುತ್ತಿದೆ. ಮಳೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆ ಜಿಲ್ಲೆಯ …

ನವದೆಹಲಿ : ಸಿಕ್ಕಿಂ ಹಠಾತ್ ಪ್ರವಾಹದಿಂದ ಸಾವಿಗೀಡಾದವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಏಳು ಸೈನಿಕರು ಹಾಗೂ ಸ್ಥಳೀಯರು ಸೇರಿದ್ದಾರೆ. ಅಲ್ಲದೇ 140 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ನೆರೆಯ ರಾಜ್ಯ ಪಶ್ಚಿಮ …

Stay Connected​
error: Content is protected !!