ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದರಿಂದ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ…