ಮೈಸೂರು: ದಸರಾ ಮಹೋತ್ಸವದ ವಿಶೇಷ ಆಕರ್ಷಣೆಯಲ್ಲಿ ಒಂದಾದ ದಸರಾ ಫಲಪುಷ್ಪ ಪ್ರದರ್ಶನವು ಪ್ರವಾಸಿಗರ ಆಕರ್ಷಣೆ ಕೇಂದ್ರ ಬಿಂದುವಾಗಿದೆ. ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಕುಪ್ಪಣ್ಣ ಉದ್ಯಾನವನದಲ್ಲಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನವನ್ನು ಇಂದು ಮುಖ್ಯಮಂತ್ರಿ …