ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು, ದಸರಾ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು. ಗಾಜಿನ ಮನೆಯ ಗಾಂಧಿ ಮಂಟಪದಲ್ಲಿ…