ಬೆಂಗಳೂರು : ಶಿವಾನಂದ ವೃತ್ತದ ಬಳಿ ನಿರ್ಮಾಣ ಮಾಡಿರೋ ಸ್ಟೀಲ್ ಫ್ಲೈ ಓವರ್ ಗೆ ನಟ ಪುನೀತ್ ರಾಜ್‌ಕುಮಾರ್ ಹೆಸರಿಡುವಂತೆ ಒತ್ತಡ ಹೆಚ್ಚಿದೆ. ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಅವರು ಸ್ಟೀಲ್ ಫ್ಲೈ ಓವರ್ ಗೆ ಪುನೀತ್ ಹೆಸರಿಡುವಂತೆ ಆಗ್ರಹಿಸಿದ್ದಾರೆ. …