ದೇಶದಲ್ಲೇ ಮಾದರಿಯಾದ ಹಾಗೂ ಶ್ರೀಸಾಮಾನ್ಯರ ಪರವಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷವು…