ಬೆಂಗಳೂರು: ಶಾಲೆಯಿಂದ ಸಸ್ಪೆಂಡ್ ಮಾಡಿದ್ದಕ್ಕೆ ಮನನೊಂದು ಕೊಡಗು ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಡಗು ಶಾಲೆಯೊಂದರ ಪ್ರಾಂಶುಪಾಲ, ವಾರ್ಡನ್ ಮತ್ತು ನಿರ್ದೇಶಕರ ಪರ ಪೊಲೀಸರು ಬಿ.ರಿಪೋರ್ಟ್ ಸಲ್ಲಿಸಿದ್ದರು. ಆದರೆ ಈ ಬಿ ರಿಪೋರ್ಟ್ ವರದಿಯನ್ನು ಮ್ಯಾಜಿಸ್ಟ್ರೇಟ್ …