ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬಂದೋಬಸ್ತ್‌ಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕೇವಲ ಎರಡು ದಿನ ಮಾತ್ರ ಬಾಕಿಯಿದೆ. …










