ದೊಡ್ಡಾಸ್ಪತ್ರೆ ಎಂದೇ ಖ್ಯಾತಿ ಪಡೆದಿರುವ ಮೈಸೂರಿನ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಟ್ರಾಮಾ ಕೇರ್, ಪಿಕೆಟಿಬಿ ಆಸ್ಪತ್ರೆಗಳಲ್ಲಿ ರೋಗಿಗಳ ಹಸಿವನ್ನು ನೀಗಿಸಬೇಕಾದ ಅನ್ನ ಕಸದ ತೊಟ್ಟಿ ಪಾಲಾಗುತ್ತಿರುವುದು ವಿಷಾದಕರ…