ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದ್ದು, ಬಿಪಿಎಲ್ ಕಾರ್ಡ್‌ಗಳನ್ನು ಮತ್ತೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಸದನದಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಸಚಿವ ಮುನಿಯಪ್ಪ ಅವರು, ಈ ಮೊದಲು ತಂತ್ರಾಂಶದಲ್ಲಿ ದೋಷ ಇತ್ತು. ಈಗ ಆ …





