ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್ ಸಿಲಿಂಡರ್ ಬೆಲೆ ಬರೋಬ್ಬರಿ 3152 ರೂ ಆಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ …

