ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ೮೭ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರಥಮ ಬಾರಿಗೆ ಆಹಾರ ಸಂಸ್ಕೃತಿಯ ಚರ್ಚೆಯ ಅಂಗಳವಾಗಿದೆ. ಶತಮಾನಗಳ ರೀತಿ ರಿವಾಜುಗಳಿಗೆ ಮಂಡ್ಯ ಸಾಹಿತ್ಯ…