ಮೈಸೂರು : ದಸರಾ ಕಾರ್ಯಕ್ರಮಗಳ ರೂಪುರೇಷಗಳು ಭರದಿಂದ ಸಾಗುತ್ತಿದೆ. ಇತ್ತ ಯುವಸಂಭ್ರಮವು ಶುರುವಾಗಿದೆ. ಹೀಗೆ ದಸರೆಯ ವೈವಿಧ್ಯಮಯ ಕಾರ್ಯಕ್ರಮ, ಅರಮನೆಯ ಮೆರಗು, ಮೈಸೂರಿನ ರಾಜ ಬೀದಿಯ ಲೈಟಿಂಗ್ಸ್…