ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಪುಣೆ ತಂಡ ಐದು ವಿಭಾಗದಲ್ಲಿ ನಾಲ್ಕು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್‌ಬಾಲ್ ಕ್ಲಾಬ್‌ನಲ್ಲಿ ಇತ್ತೀಚೆಗೆ ನಡೆದ ಪಂದ್ಯಾವಳಿಯಲ್ಲಿ ಪುಣೆ ಮತ್ತು ಬೆಂಗಳೂರಿನಿಂದ ಸುಮಾರು 250 …