footbath

ಓದುಗರ ಪತ್ರ: ಫುಟ್‌ಪಾತ್ ಮೇಲಿನ ಕಸ ತೆರವುಗೊಳಿಸಿ

ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸುಬ್ರಹ್ಮಣ್ಯ ದೇವಾಲಯದ ಸಮೀಪ -ಟ್ ಪಾತ್‌ನಲ್ಲಿ ಕಸದ ರಾಶಿ ಬಿದ್ದಿದ್ದು, ಇದನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು,…

4 months ago