ಮಂಡ್ಯ : ಕಂಕಣ ಭಾಗ್ಯಕ್ಕಾಗಿ ರೈತ ಯುವಕರು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ರೈತ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂಬ ಕಾರಣಕ್ಕೆ ಕಂಕಣ ಭಾಗ್ಯಕ್ಕಾಗಿ ಹರಕೆ ಹೊತ್ತು ಯುವಕರು ಮಲೈ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ಹೊರಟಿದ್ದಾರೆ. …

