Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

forest

Homeforest

ಮೈಸೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿಗಳನ್ನು 42 ದಿನಗಳಲ್ಲಿ ಸೆರೆ ಹಿಡಿಯಲಾಗಿದೆ ಎಂದು ಮೈಸೂರು ವಿಭಾಗದ ಡಿಸಿಎಫ್‌ ಪರಮೇಶ್‌ ಹೇಳಿದ್ದಾರೆ. 42 ದಿನಗಳಲ್ಲಿ 12 ಮರಿ ಹುಲಿ, 7 ಗಂಡು ಹುಲಿ, ಮೂರು ಹೆಣ್ಣು ಹುಲಿಗಳು ಸೆರೆಯಾಗಿವೆ. …

ಮೈಸೂರು : ಕಾಡಂಚಿನ ಗ್ರಾಮಗಳಲ್ಲಿ ಜನರನ್ನು ಕಾಡುತ್ತಿದ್ದ ಹುಲಿ ಇದೀಗ ನಗರ ಪ್ರದೇಶಕ್ಕೂ ಕಾಲಿಟ್ಟಿದ್ದು, ನಗರದ ಹೊರವಲಯದಲ್ಲಿ ಸಂಚರಿಸುವ ಜನರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಕೂರ್ಗಳ್ಳಿ ಸಮೀಪವಿರುವ ಬೆಮೆಲ್ ಒಳಾಂಗಣದಲ್ಲಿ ಶನಿವಾರ ಮುಂಜಾನೆ ಹುಲಿ …

ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಮೀಪವಿರುವ ಹೆಗ್ಗಡದೇವನಕೋಟೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ ಕೆಲವು ರೆಸಾರ್ಟ್‌ಗಳು ಅಕ್ರಮವಾಗಿದ್ದು, ಯುವ ಸಮೂಹವನ್ನು ಮೋಜು ಮಸ್ತಿಗೆ ಆಕರ್ಷಿಸುವುದರ ಜೊತೆಗೆ ಸಫಾರಿಯ ವಾಹನಗಳನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ಬಳಸುತ್ತಿರುವ ಕಾರಣ …

ಮೈಸೂರು : ಹುಲಿ-ಮಾನವ ಸಂಘರ್ಷ ತಡೆಗೆ ಅರಣ್ಯ ಇಲಾಖೆ ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವುದರ ನಡುವೆಯೂ ಕಾಡಿನಿಂದ ನಾಡಿಗೆ 20 ಗಳು ಬಂದಿರುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಜಿಲ್ಲೆಯಲ್ಲಿ ನಿರಂತರ ಹುಲಿ ದಾಳಿಯಿಂದ ಜನರು ಬೆಚ್ಚಿ ಬಿದ್ದಿರುವ ಸಂದರ್ಭದಲ್ಲಿ ಅಧಿಕಾರಿಗಳು …

ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿ ಹಾವಳಿ ಹೆಚ್ಚಳವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹುಲಿ, ಆನೆಗಳು ಕಾಡಿನಿಂದ ಹೊರಬರದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ …

ಓದುಗರ ಪತ್ರ

ಓದುಗರ ಪತ್ರ: ನರ - ವಾನರ ! ಕಾಡನ್ನೂ ಬಿಡದೆ ಕಾಡಿದ ನಾಡಿನಲ್ಲಿರಬೇಕಾದ ನರ, ಮುಕ್ತವಾಗಲಿಲ್ಲ ಒತ್ತುವರಿಯಿಂದ ನಾಗರಹೊಳೆ, ಬಂಡಿಪುರ.. ಪರಿಣಾಮ ಊರು, ಕೇರಿ ನಗರಗಳ ಹಾದಿ ಹಿಡಿದವು ಆನೆ, ಹಂದಿ, ಚಿರತೆ, ಹುಲಿ..,ವಾನರ ! - ಮ.ಗು.ಬಸವಣ್ಣ, ಜೆ.ಎಸ್.ಎಸ್.ಬಡಾವಣೆ, ಮೈಸೂರು

ತಮ್ಮ ಬದುಕಿನ ಹಕ್ಕಿಗಾಗಿ ಮಾತ್ರವೇ ಹುಲಿಗಳ ಹೋರಾಟ ಮೈಸೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿಗಳ ಚಟುವಟಿಕೆ ಹೆಚ್ಚಾಗಿ ಕಂಡು ಬರುತ್ತಿದೆ. ಸರಗೂರು, ಹುಣಸೂರು, ಬಂಡೀಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶಗಳಲ್ಲಿ ಹುಲಿಗಳು ಕಾಡು ಗಡಿಯಾಚೆಗೂ ಬಂದು, ಹಸುಗಳು, ಮೇಕೆ ಹಾಗೂ …

ಬೆಂಗಳೂರು: ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅರಣ್ಯ ಇಲಾಖೆ ಆಯೋಜಿಸಿದ್ದ "ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025"ನ್ನು ಉದ್ಘಾಟಿಸಿ ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ …

ಭಾರತದಲ್ಲಿನ ಪಶ್ಚಿಮ ಘಟ್ಟಗಳು ೧,೬೦,೦೦೦ ಚದರ ಕಿಲೋ ಮೀಟರ್ ಪ್ರದೇಶದಲ್ಲಿ ವಿಸ್ತಾರಗೊಂಡಿವೆ. ಇವುಗಳು ಬೆಟ್ಟ ಗುಡ್ಡಗಳಿಂದ ದಟ್ಟವಾದ ಅರಣ್ಯ, ಶೋಲಾ ಕಾಡುಗಳು, ಆಳವಾಗಿ ಹರಿ ಯುತ್ತಿರುವ ನೀರಿನ ಹೊಳೆಗಳು ಮಳೆಯಾಶ್ರಿತ ಕಾಡುಗಳಿಂದ ಅನೇಕ ಸಸ್ಯ ಮರಗಳಿಗೆ ಹಾಗೂ ಎಲ್ಲಾ ಬಗೆಯ ಪ್ರಾಣಿಗಳಿಗೆ …

leopard muttathi died

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ವನ್ಯಜೀವಿ ಪ್ರದೇಶದಲ್ಲಿ ಚಿರತೆ ಕಳೇಬರವೊಂದು ಪತ್ತೆಯಾಗಿದೆ. ಮುತ್ತತ್ತಿ ಅರಣ್ಯ ಪ್ರದೇಶದ ಹುಣಸೆ ಮರದ ಹಳ್ಳದ ಬಳಿ ಸುಮಾರು ಒಂದುವರೆ ವರ್ಷದ ಹೆಣ್ಣು ಚಿರತೆ ಮೃತ ಪಟ್ಟಿರುವುದು …

Stay Connected​
error: Content is protected !!