ಕೊಡಗು: ಹುತ್ತರಿ ಹಬ್ಬದ ಬಳಿಕ ತೋಟಕ್ಕೆ ಕದಿರು ಕಟ್ಟಲು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ತಿತಿಮತಿ ಸಮೀಪದ ಅಬ್ಬೂರು ತಾರಿಕಟ್ಟೆಯಲ್ಲಿ ಘಟನೆ ನಡೆದಿದೆ.…