ಮೈಸೂರು : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಅರಣ್ಯ ಪ್ರದೇಶದ ಹಂಚಿನಲ್ಲಿ ವಾಸವಾಗಿರುವ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಗಳನ್ನು ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಿ ಎಂದು ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ …

