ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾಗಿದ್ದು, ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಮತ್ತು ಅಕ್ಕಲಪುರ ಗ್ರಾಮಗಳಲ್ಲಿ ಚಿರತೆಗಳು ಕಳೆದ ಕೆಲ ದಿನಗಳಿಂದ ಜಾನುವಾರುಗಳನ್ನು ತಿಂದು, ಗ್ರಾಮಸ್ಥರಲ್ಲಿ ಭಯ …