Forest Area

ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಹುಲಿ ಸೆರೆಗೆ ಕೂಂಬಿಂಗ್‌ ಕಾರ್ಯಾಚರಣೆ

ಸರಗೂರು: ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬೆಟ್ಟದ ಮೇಲೆ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಇವುಗಳನ್ನು ಸೆರೆ ಹಿಡಿಯಲು ಕೂಂಬಿಂಗ್‌ ಕಾರ್ಯಾಚರಣೆ ಆರಂಭಿಸಲಾಗಿದೆ. ಬೆಟ್ಟದ ಮೇಲೆ ಕಾಣಿಸಿಕೊಂಡಿರುವ ಹುಲಿಗಳ…

2 weeks ago

ಅರಣ್ಯ ಒತ್ತುವರಿ ತಡೆಯಲು ಅರಣ್ಯ ಸಿಬ್ಬಂದಿಗೆ ಸಚಿವ ಈಶ್ವರ ಖಂಡ್ರೆ ಕರೆ

ಬೆಂಗಳೂರು: ಪ್ರಸಕ್ತ ಸನ್ನಿವೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಳ ಕಷ್ಟಸಾಧ್ಯವಾಗಿದ್ದು, ಇರುವ ಅರಣ್ಯ ಒತ್ತುವರಿಯಾಗದಂತೆ ಕಾಪಾಡುವುದು ಎಲ್ಲರ ಹೊಣೆಯಾಗಿದೆ. ಈ ಕರ್ತವ್ಯವನ್ನು ಅರಣ್ಯ ಸಿಬ್ಬಂದಿ ಪ್ರಾಮಾಣಿಕವಾಗಿ ಮಾಡಬೇಕು ಎಂದು…

2 months ago

ಚಾಮರಾಜನಗರ: ಕಾದಾಟದಲ್ಲಿ ಗಾಯಗೊಂಡಿದ್ದ ಹುಲಿ ರಕ್ಷಣೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. 11 ವರ್ಷದ ಹುಲಿ ಗಂಭೀರವಾಗಿ ಗಾಯಗೊಂಡು…

4 months ago

ಕೊಳ್ಳೇಗಾಲ| ಸಿಡಿಮದ್ದು ಹಾಕಿ ಪ್ರಾಣಿ ಬೇಟೆಯಾಡುತ್ತಿದ್ದ ಆರೋಪಿ ಬಂಧನ

ಕೊಳ್ಳೇಗಾಲ: ಸಿಡಿಮದ್ದು ಹಾಕಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಮದ ಸುಂದರ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆಯಷ್ಟೆ ಈತ…

8 months ago

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣ: ಪರಿಸರ ಪ್ರೇಮಿಗಳ ಆಕ್ರೋಶ

ಚಾಮರಾಜನಗರ: ಪರಿಸರ ಸೂಕ್ಷ್ಮ ವಲಯವಾದ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರದ ಚಿತ್ರೀಕರಣ…

8 months ago

ಗುಂಡ್ಲುಪೇಟೆ| ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾದ ಎರಡು ಚಿರತೆಗಳು: ಗ್ರಾಮಸ್ಥರು ನಿರಾಳ

ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾಗಿದ್ದು, ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಮತ್ತು…

9 months ago

ಕೊಡಗು| ವ್ಯಕ್ತಿ ಮೇಲೆ ಕಾಡಾನೆ ದಾಳಿ

ಕೊಡಗು: ವ್ಯಕ್ತಿಯೊಬ್ಬರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಇಂದು ಬೆಳಿಗ್ಗೆ ವಿರಾಜಪೇಟೆ ಹೊರವಲಯದ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಚಂಬಂಡ ಜನತ್ ಕುಮಾರ್ ಎಂಬುವವರು…

10 months ago

ಕಾಜೂರು ಕರ್ಣ ಎಂದೇ ಖ್ಯಾತಿ ಪಡೆದಿದ್ದ ಕಾಡಾನೆ ಸೆರೆ

ಕೊಡಗು: ಮಾದಾಪುರ ಅರಣ್ಯ ವಲಯದ ಕಾಜೂರಿನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ ನಿವಾಸಿಗಳಿಗೆ, ವಾಹನ ಸವಾರರಿಗೆ ಭಯಭೀತಿ ಹುಟ್ಟಿಸಿದ್ದ ಕಾಜೂರು ಕರ್ಣ ಎಂದೇ ಖ್ಯಾತಿ ಪಡೆದಿದ್ದ ಕಾಡಾನೆಯನ್ನು ಇಂದು ಅರಣ್ಯ…

10 months ago

ನಂಜನಗೂಡಿನಲ್ಲಿ ಮೂರು ಮರಿಗಳೊಂದಿಗೆ ಕಾಣಿಸಿಕೊಂಡ ಹುಲಿ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ…

10 months ago

ಬೀದಿ ನಾಯಿಗಳ ದಾಳಿಗೆ ಜಿಂಕೆ ಬಲಿ

ಹುಣಸೂರು: ಕಾಡಿನ ಅರಣ್ಯದಂಚಿನಲ್ಲಿ ಮೇಯುತ್ತಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದ…

10 months ago