Forest Area

ನಂಜನಗೂಡಿನಲ್ಲಿ ಮೂರು ಮರಿಗಳೊಂದಿಗೆ ಕಾಣಿಸಿಕೊಂಡ ಹುಲಿ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ…

11 months ago

ಬೀದಿ ನಾಯಿಗಳ ದಾಳಿಗೆ ಜಿಂಕೆ ಬಲಿ

ಹುಣಸೂರು: ಕಾಡಿನ ಅರಣ್ಯದಂಚಿನಲ್ಲಿ ಮೇಯುತ್ತಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದ…

11 months ago

ಹಾಸನದಲ್ಲಿ ಮುಂದುವರಿದ ಕಾಡಾನೆ ದಾಳಿ: ವೃದ್ಧ ಸಾವು

ಹಾಸನ: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ. 78 ವರ್ಷದ ಪುಟ್ಟಯ್ಯ ಎಂಬುವವರೇ ಆನೆ ದಾಳಿಗೆ ಸಿಲುಕಿ…

11 months ago

ಹೂಗ್ಯಂ ವಲಯ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ…

12 months ago

ಅರಣ್ಯ ಅಪರಾಧ: ಎಫ್‌ಐಆರ್‌ ದಾಖಲಿಸಲು ʼಗರುಡಾಕ್ಷಿʼ ಆನ್‌ಲೈನ್‌ ತಂತ್ರಾಂಶ

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಆನ್‌ಲೈನ್‌ ಮೂಲಕವೇ ಎಫ್‌ಐಆರ್‌ ದಾಖಲಿಸಿ ಮೇಲ್ವಿಚಾರಣೆ ನಡೆಸಲು ʼಗರುಡಾಕ್ಷಿʼ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಅರಣ್ಯ…

12 months ago

ಬೈಕ್ ಸವಾರರ ಮೇಲೆ ಎರಗಿದ ಕಾಡಾನೆ

ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ…

12 months ago

ವಿರಾಜಪೇಟೆಯಲ್ಲಿ ಹುಲಿ ಪ್ರತ್ಯಕ್ಷ: ಕಾಡಿಗಟ್ಟಲು ಕಾರ್ಯಾಚರಣೆ

ವಿರಾಜಪೇಟೆ: ವಿರಾಜಪೇಟೆ ಕಾವೇರಿ ಶಾಲೆ ಮುಂಭಾಗದಿಂದ ಕುಕ್ಲೂರು ಮುತ್ತಪ್ಪ ದೇವಸ್ಥಾನದ ವಿರಾಜಪೇಟೆ - ಮಡಿಕೇರಿ ಮುಖ್ಯ ರಸ್ತೆಯಲ್ಲಿ ಕಳೆದ ತಡರಾತ್ರಿ ಹುಲಿ ನಡೆದುಕೊಂಡು ಹೋಗಿದ್ದು, ಈ ದೃಶ್ಯ…

1 year ago

ಎಚ್.ಡಿ.ಕೋಟೆಯಲ್ಲಿ ಮತ್ತೆ ಹುಲಿರಾಯನ ಅಟ್ಟಹಾಸ: ಹಸುವಿನ ಮೇಲೆ ದಾಳಿ

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ. ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ…

1 year ago

ಕೊಳ್ಳೇಗಾಲದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳ ಅಟ್ಟಹಾಸ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉಗನಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ ಕಾಡಾನೆಗಳು ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿದ್ದವು. ಆನೆಗಳನ್ನು ಕಂಡ ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಗ್ರಾಮಸ್ಥರು ಅವುಗಳನ್ನು ಕಾಡಿಗೆ…

1 year ago

ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ಹುಲಿ ಪ್ರತ್ಯಕ್ಷ: ಭಯಭೀತರಾದ ಗ್ರಾಮಸ್ಥರು

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೋಚಿಕಟ್ಟೆ, ಶಾಂತಿಪುರ, ಜಾಕಹಳ್ಳಿ ಗ್ರಾಮಗಳಲ್ಲಿ ಪದೇ ಪದೇ ಹುಲಿ ಗೋಚರಿಸುತ್ತಿದೆ. ಕೂಂಬಿಂಗ್‌…

1 year ago