Forest Area

ಚಾಮರಾಜನಗರ| ಚಿರತೆಗೆ ವಿಷವಿಕ್ಕಿ ಹತ್ಯೆ: ಓರ್ವ ಆರೋಪಿ ಬಂಧನ

ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್‌ ಅಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.…

3 months ago

ಹಾಸನ: ಮಹಿಳೆಯನ್ನು ಕೊಂದಿದ್ದ ಕಾಡಾನೆ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

ಹಾಸನ: ಇತ್ತೀಚೆಗೆ ಸಕಲೇಶಪುರ ಸಮೀಪದ ಮಹಿಳೆಯೊಬ್ಬರನ್ನು ತುಳಿದು ಕೊಂದು ಹಾಕಿದ್ದ ಕಾಡಾನೆ ಸೆರೆಗೆ ಕುಮ್ಕಿ ಆನೆಗಳ ತಂಡ ಭೈರಾಪುರಕ್ಕೆ ಆಗಮಿಸಿದೆ. ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು…

3 months ago

ಗುಂಡ್ಲುಪೇಟೆ: ದಾರಿತಪ್ಪಿ ಬಂದಿದ್ದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಕಾಡಿನಿಂದ ದಾರಿತಪ್ಪಿ ನಾಡಿಗೆ ಬಂದ ಜಿಂಕೆಯನ್ನು…

3 months ago

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಫಿ ತೋಟದಲ್ಲಿ…

3 months ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ಆತಂಕ

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದ ಘಟನೆ ನಡೆದಿದೆ.…

3 months ago

ಹನೂರು| ಲೊಕ್ಕನಹಳ್ಳಿ ಗ್ರಾಮದಲ್ಲಿ ನಿರಂತರ ಕಾಡಾನೆ ದಾಳಿ

ಮಹಾದೇಶ್‌ ಎಂ ಗೌಡ  ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು ಕಾಡಾನೆಗಳ ಹಿಂಡು ನಿರಂತರವಾಗಿ ಲಗ್ಗೆ ಇಟ್ಟು…

3 months ago

ಹನೂರು: ಕಾಡಾನೆ ದಾಳಿಗೆ ಸಿಲುಕಿ ರೈತನ ಕಾಲು ಮುರಿತ

ಮಹಾದೇಶ್‌ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನ ಕಾಲು ಮುರಿದಿರುವ ಘಟನೆ…

3 months ago

ಅರಣ್ಯ ಪ್ರದೇಶದ ಹೊರಗಡೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ. ಅರಣ್ಯ ಪ್ರದೇಶದ…

3 months ago

ಅರಣ್ಯದ ಧಾರಣಾಶಕ್ತಿ ತಿಳಿಯಲೂ ಸೂಚನೆ: ಸಚಿವ ಈಶ್ವರ್ ಖಂಡ್ರೆ

ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ…

3 months ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಡುಬೆಕ್ಕನ್ನು ಕಂಡು ಚಿರತೆ ಮರಿ ಎಂದು…

3 months ago