ಪ್ರಸಾದ್ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3 ಮೇಕೆಗಳು ಬಲಿಯಾಗಿವೆ. ಗ್ರಾಮದ ಜಯರಾಂ ಎಂಬುವರಿಗೆ ಸೇರಿದ 3 ಮೇಕೆಗಳು ಮೃತಪಟ್ಟಿವೆ. ಎಂದಿನಂತೆ ಸೋಮವಾರ ಬೆಳಿಗ್ಗೆ ಜಯರಾಂ ತಮ್ಮ ಮೇಕೆಗಳನ್ನು …
ಪ್ರಸಾದ್ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3 ಮೇಕೆಗಳು ಬಲಿಯಾಗಿವೆ. ಗ್ರಾಮದ ಜಯರಾಂ ಎಂಬುವರಿಗೆ ಸೇರಿದ 3 ಮೇಕೆಗಳು ಮೃತಪಟ್ಟಿವೆ. ಎಂದಿನಂತೆ ಸೋಮವಾರ ಬೆಳಿಗ್ಗೆ ಜಯರಾಂ ತಮ್ಮ ಮೇಕೆಗಳನ್ನು …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಘಟನೆಗೆ ಸುಮಾರು 10 ದಿನಗಳು ಕಳೆದರೂ ಚಿರತೆ ಇನ್ನೂ ಸೆರೆಯಾಗಿಲ್ಲ. ಈ ನಡುವೆ ನಾಗಮಲೆ ಗ್ರಾಮದ ಈರಣ್ಣ ಎಂಬುವರಿಗೆ …
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಾಂತಪ್ಪ ಬಿನ್ ಬೆಳ್ಳಪ್ಪ ಎಂಬುವವರಿಗೆ ಸೇರಿದ ಸೋಲಾರ್ ತಂತಿ ಬೇಲಿ ನಾಶ ಮಾಡಿ ತೆಂಗು …
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಬಳಿ ಬಾಲಕನನ್ನು ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದ್ದು, 30 ಕ್ಕೂ ಅಧಿಕ ಮಂದಿ ಈ ಕಾರ್ಯಾಚರಣೆಯಲ್ಲಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಅಂಕಪ್ಪ ಸ್ವಾಮಿ (75) ಗಾಯಗೊಂಡ …
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದ್ದು, ತೋಟದ ತೆರೆದ ಬಾವಿಗೆ ಕಾಡುಹಂದಿಯೊಂದು ಬಿದ್ದು ಚೀರಾಟ ನಡೆಸುತ್ತಿತ್ತು. ಇದನ್ನು ಕಂಡ ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು ಸುಮಾರು ಐವತ್ತಕ್ಕೂ ಹೆಚ್ಚು ಕಾಡು ಹಂದಿಗಳು ನಾಶ ಮಾಡಿರುವ ಘಟನೆ ಬುಧವಾರ ತಡರಾತ್ರಿ ಜರುಗಿದೆ. ಎಂಟಿ ದೊಡ್ಡಿ ಗ್ರಾಮದ ಪುಟ್ಟಸ್ವಾಮಿರವರಿಗೆ …
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಸ್ಟೆಲ್ ಹಿಂಭಾಗ ಈ ದಾಳಿ ನಡೆದಿದ್ದು, ದಾಳಿಯಲ್ಲಿ ಗಾಯಗೊಂಡ ಗಾರ್ಡ್ ರಮೇಶ್ ಸ್ಥಿತಿ ಗಂಭೀರವಾಗಿದೆ. ಸಿಬ್ಬಂದಿ ವಿಶ್ವ ಹಾಗೂ ಜೀವನ್ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಸಂಜೆ ಕೊನೆಯುಸಿರೆಳೆದಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಅಜ್ಜೀಪುರ ಸಮೀಪದ ಉಡುತೊರೆ ಹಳ್ಳ ಜಲಾಶಯಕ್ಕೆ ಶನಿವಾರ …